ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 16,432 ಹೊಸ ಕೋವಿಡ್ ಪ್ರಕರಣಗಳು ದೃಢ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 16,432 ಹೊಸ ಪ್ರಕರಣಗಳು ದೃಢಪಟ್ಟಿದ್ದು, 252 ಜನರು ಸಾವನ್ನಪ್ಪಿದ್ದಾರೆ. 24,900 ಸೋಂಕಿತರು ಗುಣಮುಖರಾಗಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 16,432 ಹೊಸ ಪ್ರಕರಣಗಳು ದೃಢಪಟ್ಟಿದ್ದು, 252 ಜನರು ಸಾವನ್ನಪ್ಪಿದ್ದಾರೆ. 24,900 ಸೋಂಕಿತರು ಗುಣಮುಖರಾಗಿದ್ದಾರೆ. 

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅಧಿಕೃತವಾಗಿ ನೀಡಿರುವ ಮಾಹಿತಿಯಂತೆ, ದೇಶದಲ್ಲಿ ಒಟ್ಟಾರೇ, 1,02,24,303 ಪ್ರಕರಣಗಳು ವರದಿಯಾಗಿವೆ.

 2,68,581 ಸಕ್ರಿಯ ಪ್ರಕರಣಗಳಿವೆ. 98, 07,569 ಸೋಂಕಿತರು ಗುಣಮುಖರಾಗಿದ್ದಾರೆ. 1,48,153 ಸೋಂಕಿತರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com