ದೆಹಲಿ ಚುನಾವಣೆ: ಮತದಾನದ ಅಂತಿಮ ಅಂಕಿ-ಅಂಶ ಪ್ರಕಟ ವಿಳಂಬಕ್ಕೆ ಕೇಜ್ರಿ ಅಸಮಾಧಾನ: ಆಯೋಗಕ್ಕೆ ಪ್ರಶ್ನೆ 

ದೆಹಲಿಯಲ್ಲಿ ವಿಧಾನಸಭೆಗೆ ನಡೆದಿದ್ದ ಮತದಾನದ ಶೇಕಡಾವಾರು ಮತದಾನದ ಅಂಕಿ-ಅಂಶ ಪ್ರಕಟಿಸಲು ವಿಳಂಬ ಮಾಡುತ್ತಿರುವುದಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿ ಚುನಾವಣೆ: ಮತದಾನದ ಅಂತಿಮ ಅಂಕಿ-ಅಂಶ ಪ್ರಕಟ ವಿಳಂಬಕ್ಕೆ ಕೇಜ್ರಿ ಕಿಡಿ: ಆಯೋಗಕ್ಕೆ ಪ್ರಶ್ನೆ
ದೆಹಲಿ ಚುನಾವಣೆ: ಮತದಾನದ ಅಂತಿಮ ಅಂಕಿ-ಅಂಶ ಪ್ರಕಟ ವಿಳಂಬಕ್ಕೆ ಕೇಜ್ರಿ ಕಿಡಿ: ಆಯೋಗಕ್ಕೆ ಪ್ರಶ್ನೆ

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆಗೆ ನಡೆದಿದ್ದ ಮತದಾನದ ಶೇಕಡಾವಾರು ಮತದಾನದ ಅಂಕಿ-ಅಂಶ ಪ್ರಕಟಿಸಲು ವಿಳಂಬ ಮಾಡುತ್ತಿರುವುದಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ವಿಳಂಬ ಮಾಡುತ್ತಿರುವುದು ಅಚ್ಚರಿ ಉಂಟುಮಾಡಿದೆ. ಮತದಾನ ಪ್ರಕ್ರಿಯೆ ಮುಕ್ತಾಯಗೊಂಡು ಹಲವು ಗಂಟೆಗಳೇ ಕಳೆದಿದ್ದರೂ ಚುನಾವಣಾ ಆಯೋಗ ಏಕೆ ಶೇಕಡಾವಾರು ಮತದಾನದ ಅಂಕಿ-ಅಂಶ ಪ್ರಕಟಿಸುತ್ತಿಲ್ಲ ಎಂದು ಕೇಜ್ರಿವಾಲ್ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. 

ಶನಿವಾರ ರಾತ್ರಿ ವೇಳೆಗೆ ಚುನಾವಣಾ ಆಯೋಗ ಪ್ರಕಟಿಸಿರುವ ಅಂಕಿ-ಅಂಶಗಳ ಪ್ರಕಾರ ದೆಹಲಿಯಲ್ಲಿ ಶೇ.61.46 ರಷ್ಟು ಮತದಾನ ನಡೆದಿತ್ತು. ಇದೇ ಆಯೋಗದಿಂದ ಪ್ರಕಟಗೊಂಡ ಇತ್ತೀಚಿನ ಅಂಕಿ-ಅಂಶವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com