ಉದ್ಧವ್ ಠಾಕ್ರೆ ಸೋನಿಯಾ ಗಾಂಧಿ ಭೇಟಿ: ಮಹಾರಾಷ್ಟ್ರ ರಾಜಕೀಯದ ಬಗ್ಗೆ ಚರ್ಚೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿದ್ದಾರೆ.
ಸೋನಿಯಾ ಗಾಂಧಿ ಉದ್ಧವ್ ಠಾಕ್ರೆ ಭೇಟಿ
ಸೋನಿಯಾ ಗಾಂಧಿ ಉದ್ಧವ್ ಠಾಕ್ರೆ ಭೇಟಿ
Updated on

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿದ್ದಾರೆ.

ದೆಹಲಿಯ ಜನ್ ಪಥ್ ನಲ್ಲಿರುವ ನಿವಾಸದಲ್ಲಿ ಭೇಟಿಯಾದ ಠಾಕ್ರೆ ಸುಮಾರು ಅರ್ಥ ಗಂಟೆಗೂ ರಹೆಚ್ಚು ಸಮಯ ಚರ್ಚಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಭೇಟಿ ಮಾಡಿದರು. ಇನ್ನು ಎನ್ ಆರ್ ಸಿ ಮತ್ತು ಸಿಎಎಗಳ ವಿರುದ್ಧ ಹೋರಾಟದ ಬಗ್ಗೆ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com