ಅಲೀಘರ್: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ವ್ಯಕ್ತಿಗೆ ಗುಂಡೇಟು! 

ಅಲೀಘರ್ ನಲ್ಲಿ ನಡೆಯುತ್ತಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ 22 ವರ್ಷದ ವ್ಯಕ್ತಿಯೊಬ್ಬನಿಗೆ ಗುಂಡೇಟು ತಗುಲಿದೆ. 
ಅಲೀಘರ್: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ವ್ಯಕ್ತಿಗೆ ಗುಂಡೇಟು!
ಅಲೀಘರ್: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ವ್ಯಕ್ತಿಗೆ ಗುಂಡೇಟು!

ಅಲೀಘರ್: ಅಲೀಘರ್ ನಲ್ಲಿ ನಡೆಯುತ್ತಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ 22 ವರ್ಷದ ವ್ಯಕ್ತಿಯೊಬ್ಬನಿಗೆ ಗುಂಡೇಟು ತಗುಲಿದೆ. 

ಪೊಲೀಸರು ಹಾಗೂ ಪ್ರತಿಭಟನಾ ನಿರತರ ನಡುವೆ ಘರ್ಷಣೆ ಉಂಟಾಗಿ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆದಿದ್ದು, ಈ ಪ್ರಕ್ಷುಬ್ಧ ಪರಿಸ್ಥಿತಿಯ ನಡುವೆಯೇ ವ್ಯಕ್ತಿಯೋರ್ವನಿಗೆ ದುಷ್ಕರ್ಮಿಗಳು ಹಾರಿಸಿದ ಗುಂಡು ತಾಗಿ ಗಾಯಗೊಂಡಿದ್ದಾನೆ. 

ಈ ಘರ್ಷಣೆಯ ಪರಿಣಾಮ ಪೊಲೀಸರು ಪ್ರತಿಭಟಾನಾನಿರತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ ಎಂದು ಅಲೀಘರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಭೂಷಣ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com