ಜ.20 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಧಿಕಾರ ಸ್ವೀಕರಿಸಲಿರುವ ಜೆಪಿ ನಡ್ಡಾ

ಬಿಜೆಪಿ ಕಾರ್ಯಾಧ್ಯಕ್ಷರಾಗಿರುವ ಜಗತ್ ಪ್ರಕಾಶ್ ನಡ್ಡಾ ಜ.20 ರಂದು ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 
ಜ.20 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಧಿಕಾರ ಸ್ವೀಕರಿಸಲಿರುವ ಜೆಪಿ ನಡ್ಡ
ಜ.20 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಧಿಕಾರ ಸ್ವೀಕರಿಸಲಿರುವ ಜೆಪಿ ನಡ್ಡ
Updated on

ನವದೆಹಲಿ: ಬಿಜೆಪಿ ಕಾರ್ಯಾಧ್ಯಕ್ಷರಾಗಿರುವ ಜಗತ್ ಪ್ರಕಾಶ್ ನಡ್ಡಾ ಜ.20 ರಂದು ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಜ.20 ರಂದು ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಜೆಪಿ ನಡ್ಡ ಅವರಿಗೆ ರಾಷ್ಟ್ರಾಧ್ಯಕ್ಷರ ಅಧಿಕಾರವನ್ನು ಹಸ್ತಾಂತರಿಸಲಾಗುತ್ತದೆ. ಬಿಜೆಪಿಯ ಹಾಲಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವರು, ನಾಯಕರು ಬಿಜೆಪಿ ಕಾರ್ಯಕರ್ತರು ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

ದೆಹಲಿ ಚುನಾವಣೆಗೂ ಕೆಲವೇ ದಿನಗಳ ಮುನ್ನ ಜೆಪಿ ನಡ್ಡಾ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com