ದೆಹಲಿ ವಿಧಾನಸಭಾ ಚುನಾವಣೆ: ಅಮಿತ್ ಶಾರಿಂದ ಮೂರು ರ‍್ಯಾಲಿ, ಕೇಜ್ರಿವಾಲ್ ರೋಡ್ ಶೋ

ಮುಂದಿನ ವಿಧಾನಸಭಾ ಚುನಾವಣೆ ಅಂಗವಾಗಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ  ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೂರು ಸಾರ್ವಜನಿಕ ರ‍್ಯಾಲಿಗಳನ್ನು ನಡೆಸಲಿದ್ದಾರೆ
ಅಮಿತ್ ಶಾ
ಅಮಿತ್ ಶಾ
Updated on: 

ನವದೆಹಲಿ: ಮುಂದಿನ ವಿಧಾನಸಭಾ ಚುನಾವಣೆ ಅಂಗವಾಗಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ  ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೂರು ಸಾರ್ವಜನಿಕ ರ‍್ಯಾಲಿಗಳನ್ನು ನಡೆಸಲಿದ್ದಾರೆ.

ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ತಿಮರ್ ಪುರ್, ಮಾಡೆಲ್ ಟೌನ್ , ಗೊಂಡಾ ಮತ್ತು ರೊಟ್ಹಾಸ್ ನಗರಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಫೆಬ್ರವರಿ 8 ರಂದು ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಫೆಬ್ರವರಿ 11 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆಯ 

2015ರ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ರಲ್ಲಿ ಗೆಲುವು ಸಾಧಿಸಿದ ಆಮ್ ಆದ್ಮಿ ಪಕ್ಷ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಅಧಿಕಾರ ಹಿಡಿದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com