15 ಮಕ್ಕಳು, ಮಹಿಳೆಯರನ್ನು ಒತ್ತೆಯಾಳಾಗಿರಿಸಿಕೊಂಡ ಕ್ರಿಮಿನಲ್!
ದೇಶ
20 ಕ್ಕೂ ಹೆಚ್ಚು, ಮಹಿಳೆಯರನ್ನು ಒತ್ತೆಯಾಳಾಗಿರಿಸಿಕೊಂಡ ಕ್ರಿಮಿನಲ್!
15 ಮಕ್ಕಳು, ಮಹಿಳೆಯರನ್ನು ಹತ್ಯೆ ಪ್ರಕರಣದ ಅಪರಾಧಿಯೊಬ್ಬ ಒತ್ತೆಯಾಳಾಗಿ ಇಟ್ಟುಕೊಂಡಿರುವ ಘಟನೆ ಉತ್ತರ ಪ್ರದೇಶದ ಫರೂಖಾಬಾದ್ ನಲ್ಲಿ ನಡೆದಿದೆ.
ಫಾರೂಖಾಬಾದ್: 20 ಕ್ಕೂ ಹೆಚ್ಚು ಮಕ್ಕಳು, ಮಹಿಳೆಯರನ್ನು ಹತ್ಯೆ ಪ್ರಕರಣದ ಅಪರಾಧಿಯೊಬ್ಬ ಒತ್ತೆಯಾಳಾಗಿ ಇಟ್ಟುಕೊಂಡಿರುವ ಘಟನೆ ಉತ್ತರ ಪ್ರದೇಶದ ಫರೂಖಾಬಾದ್ ನಲ್ಲಿ ನಡೆದಿದೆ.
ಪೊಲೀಸರ ಮೇಲೆ ಗ್ರೆನೇಡ್ ಹಾಗೂ ಗುಂಡಿನ ದಾಳಿ ನಡೆಸಿರುವ ವ್ಯಕ್ತಿ ಒಂದು ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿದ್ದು, ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದು, ಜಾಮೀನು ಪಡೆದು ಹೊರಗೆ ಬಂದಿದ್ದ.
ಫರೂಖಾಬಾದ್ ನ ಘಟನೆಯ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಉನ್ನಟ ಮಟ್ಟದ ಸಭೆ ಕರೆದಿದ್ದಾರೆ. ಬರ್ತ್ ಡೇ ಪಾರ್ಟಿ ನೆಪದಲ್ಲಿ ಮಕ್ಕಳನ್ನು ಆಹ್ವಾನಿಸಿ ತನ್ನ ಮಕ್ಕಳನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ.
ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಒತ್ತೆಯಾಳುಗಳ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ