ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಗೆ ಹೋಮ್ ಕ್ವಾರಂಟೈನ್

ಬಾಲಸೋರ್ ಸಂಸದ ಮತ್ತು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಅವರು ತಮ್ಮ ನವದೆಹಲಿಯ ನಿವಾಸದಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಪ್ರತಾಪ್ ಸಾರಂಗಿ
ಪ್ರತಾಪ್ ಸಾರಂಗಿ
Updated on

ಭುವನೇಶ್ವರ್: ಬಾಲಸೋರ್ ಸಂಸದ ಮತ್ತು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಅವರು ತಮ್ಮ ನವದೆಹಲಿಯ ನಿವಾಸದಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಕಳೆದ ವಾರ ಕೊರೋನಾ ಸೋಂಕಿತ ಒಡಿಶಾ ಶಾಸಕನ ಜೊತೆ 2 ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಂಡಿದ್ದರು. ಹೀಗಾಗಿ ಕ್ವಾರಂಟೈನ್ ಗೆ ಒಳಗಾಗಿರುವುದಾಗಿ ಪ್ರತಾಪ್ ಸಾರಂಗಿ ಟ್ವೀಟ್ ಮಾಡಿದ್ದಾರೆ.

ಕೊರೋನಾ ಸೋಂಕಿತ ನೀಲಗಿರಿ ಕ್ಷೇತ್ರದ ಶಾಸಕ ಸುಕಂಟಾ ಕುಮಾರ್ ನಾಯಕ್ ಅವರೊಂದಿಗೆ ಜುಲೈ 2 ಮತ್ತು 3 ರಂದು ಕಾರ್ಯಕ್ರಮದಲ್ಲಿ ಪಾಲ್ಗೋಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com