ಇ-ಮಾರುಕಟ್ಟೆಯಲ್ಲಿ ಉತ್ಪನ್ನದ ಮೂಲ ದೇಶದ ಮಾಹಿತಿ ಕುರಿತು ಸುಪ್ರೀಂ ಕೋರ್ಟ್ ನೋಟಿಸ್

ಇ-ಮಾರುಕಟ್ಟೆಯಲ್ಲಿ ಮಾರಾಟವಾಗುವ ಉತ್ಪನ್ನಗಳ ಮೂಲ ದೇಶದ ಮಾಹಿತಿ ಕುರಿತು ಮಾಹಿತಿ ಕಡ್ಡಾಯಗೊಳಿಸುವ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಇ-ಮಾರುಕಟ್ಟೆಯಲ್ಲಿ ಮಾರಾಟವಾಗುವ ಉತ್ಪನ್ನಗಳ ಮೂಲ ದೇಶದ ಮಾಹಿತಿ ಕಡ್ಡಾಯಗೊಳಿಸುವ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. 

ಇ-ಮಾರುಕಟ್ಟೆಯಲ್ಲಿ ಮಾರಾಟವಾಗುವ ಉತ್ಪನ್ನಗಳ ಮೂಲ ದೇಶದವನ್ನು ನಮೂದಿಸುವುದರ ಬಗ್ಗೆ ಕಾನೂನು ಜಾರಿಗೊಳಿಸುವುದರ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೊಟೀಸ್ ಜಾರಿಗೊಳಿಸಿದೆ. 

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ, ವಿ ರಾಮಸುಬ್ರಹ್ಮಣಿಯನ್ ಅವರಿದ್ದ ಪೀಠ ಉತ್ಪನ್ನಗಳ ಮೂಲಗಳನ್ನು ನಮೂದಿಸುವುದಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com