ದೆಹಲಿ ಆರೋಗ್ಯ ಸಚಿವರಿಗೆ 'ಕೊರೋನಾ ನೆಗೆಟಿವ್', ಆರೋಗ್ಯ ಸ್ಥಿರ

ದೆಹಲಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಕೊರೋನಾ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದೆ.ಅವರ ಆರೋಗ್ಯ ಸ್ಥಿರವಾಗಿದ್ದು ಜ್ವರ ಇನ್ನೂ ಕಡಿಮೆಯಾಗಿಲ್ಲ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪತ್ರಕರ್ತರನ್ನುದ್ದೇಶಿಸಿ ಮಾತನಾಡುತ್ತಿರುವ ಸಂಗ್ರಹ ಚಿತ್ರ
ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪತ್ರಕರ್ತರನ್ನುದ್ದೇಶಿಸಿ ಮಾತನಾಡುತ್ತಿರುವ ಸಂಗ್ರಹ ಚಿತ್ರ

ನವದೆಹಲಿ: ದೆಹಲಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಕೊರೋನಾ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದೆ.
ಅವರ ಆರೋಗ್ಯ ಸ್ಥಿರವಾಗಿದ್ದು ಜ್ವರ ಇನ್ನೂ ಕಡಿಮೆಯಾಗಿಲ್ಲ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.


ತೀವ್ರ ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಕಳೆದ ರಾತ್ರಿ ದೆಹಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com