ಭೀಕರ ಅಪಘಾತ: ದೆಹಲಿಯಿಂದ ಅಲಹಾಬಾದ್‌ಗೆ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರ ದುರ್ಮರಣ

ಫಿರೋಜಾಬಾದ್: ದೆಹಲಿಯಿಂದ ಅಲಹಾಬಾದ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಲಾರಿಗೆ ಗುದ್ದಿ ನಂತರ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ಉತ್ತರ ಪ್ರದೇಶ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ರವಿನೇಶ್ ಪಾಂಡೆ, ಆತನ ಪತ್ನಿ ರೂಬಿ ಪಾಂಡೆ ಹಾಗೂ ಈ ದಂಪತಿಯ ಮೂವರು ಮಕ್ಕಳು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ,
ಅಪಘಾತದಲ್ಲಿ ಮತ್ತೋರ್ವ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ,ಲಾರಿ ಚಾಲಕನಿಗಾಗಿ ಶೋಧ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


