ಪುಲ್ವಾಮದಲ್ಲಿ ಭಯೋತ್ಪಾದಕರ ದಾಳಿ: ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಗ್ರೆನೇಡ್ ತೂರಿದ ಉಗ್ರರು

ಪುಲ್ವಾಮದಲ್ಲಿ ಮತ್ತೆ ಭಯೋತ್ಪಾದಕರು ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ.
ಪುಲ್ವಾಮದಲ್ಲಿ ಭಯೋತ್ಪಾದಕರ ದಾಳಿ: ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಗ್ರೆನೇಡ್ ತೂರಿದ ಉಗ್ರರು
ಪುಲ್ವಾಮದಲ್ಲಿ ಭಯೋತ್ಪಾದಕರ ದಾಳಿ: ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಗ್ರೆನೇಡ್ ತೂರಿದ ಉಗ್ರರು

ಪುಲ್ವಾಮ: ಪುಲ್ವಾಮದಲ್ಲಿ ಮತ್ತೆ ಭಯೋತ್ಪಾದಕರು ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ.

ಸಿಆರ್ಪಿಎಫ್ ಕ್ಯಾಂಪ್ ಮೇಲೆ ಗ್ರೆನೇಡ್ ದಾಳಿ ನಡೆಸುವ ಮೂಲಕ ಈ ಬಾರಿ ಉಗ್ರರು ಸೇನೆಯನ್ನು ಟಾರ್ಗೆಟ್ ಮಾಡಿದ್ದಾರೆ. ಸೇನಾ ಕ್ಯಾಂಪ್ ಬಳಿ ಗ್ರೆನೇಡ್ ಸ್ಫೋಟಗೊಂಡಿದ್ದು, ಪುಲ್ವಾಮದ ಟ್ರಾಲ್ ಪ್ರದೇಶದ ಬಟಾಗುಂಡ್ ನಲ್ಲಿ ರಾತ್ರಿ 8:30 ರ ವೇಳೆಗೆ ಈ ಘಟನೆ ವರದಿಯಾಗಿದೆ.

ಸೇನಾಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಗ್ರೆನೇಡ್ ದಾಳಿಯಲ್ಲಿ ಅದೃಷ್ಟವಶಾತ್ ಜೀವ ಹಾನಿ ವರದಿಯಾಗಿಲ್ಲ. ಗ್ರೆನೇಡ್ ದಾಳಿಯಾಗುತ್ತಿದ್ದಂತೆ ಸಿಆರ್ಪಿಎಫ್ ಸಿಬ್ಬಂದಿಗಳು ಕೆಲವು ಸುತ್ತಿನ ಗುಂಡು ಹಾರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com