ಹೈದರಾಬಾದ್: ತೆಲಂಗಾಣ ಗೃಹ ಸಚಿವ ಮೊಹಮದ್ ಅಲಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಅವರನ್ನು ಹೈದಾರಾಬಾದ್ ನ ಕಾರ್ಪೋರೇಟ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಚಿವರಿಗೆ ಕೊರೋನಾ ಲಕ್ಷಣದಿಂದ ಬಳಲುತ್ತಿದ್ದು ಮೂರು ದಿನಗಳ ಹಿಂದೆ ಅವರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿತ್ತು, ಭಾನುವಾರ ವರದಿ ಬಂದಿದ್ದು ಕೊರೋನಾ ಸೋಂಕು ದೃಢವಾಗಿದೆ.
Advertisement