ಕೊರೋನಾ ವೈರಸ್; ಇರಾನ್ ನಲ್ಲಿರುವ ಭಾರತೀಯರನ್ನು ಕರೆತರಲಿದೆ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ವಿಮಾನ

ವಿಶ್ವಾದ್ಯಂತ ಕೊರೋನಾ ವೈರಾಣು ಹರಡುತ್ತಿರುವ ಹಿನ್ನೆಲೆಯಲ್ಲಿ ಇರಾನ್ ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಭಾರತೀಯ ವಾಯುಪಡೆಯ ಸಿ-17 ಯುದ್ಧ ವಿಮಾನ ಸೋಮವಾರ ಪ್ರಯಾಣ ಬೆಳೆಸಲಿದೆ.
ಕೊರೋನಾ ವೈರಸ್; ಇರಾನ್ ನಲ್ಲಿರುವ ಭಾರತೀಯರನ್ನು ಕರೆತರಲಿದೆ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ವಿಮಾನ
ಕೊರೋನಾ ವೈರಸ್; ಇರಾನ್ ನಲ್ಲಿರುವ ಭಾರತೀಯರನ್ನು ಕರೆತರಲಿದೆ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ವಿಮಾನ
Updated on: 

ನವದೆಹಲಿ: ವಿಶ್ವಾದ್ಯಂತ ಕೊರೋನಾ ವೈರಾಣು ಹರಡುತ್ತಿರುವ ಹಿನ್ನೆಲೆಯಲ್ಲಿ ಇರಾನ್ ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಭಾರತೀಯ ವಾಯುಪಡೆಯ ಸಿ-17 ಯುದ್ಧ ವಿಮಾನ ಸೋಮವಾರ ಪ್ರಯಾಣ ಬೆಳೆಸಲಿದೆ.

ರಕ್ಷಣಾಇಲಾಖೆಯ ಮೂಲಗಳ ಪ್ರಕಾರ, ಸಿ-17 ಗ್ಲೋಬ್ ಮಾಸ್ಟರ್ ಯುದ್ಧ ವಿಮಾನ ಹಿಂದೋನ್ ವಿಮಾನನಿಲ್ದಾಣದಿಂದ ಸೋಮವಾರ ಬೆಳಗ್ಗೆ 8ಕ್ಕೆ ಹಾರಾಟ ಆರಂಭಿಸಲಿದೆ. ಇರಾನ್ ನಲ್ಲಿ ಸುಮಾರು 2 ಸಾವಿರ ಭಾರತೀಯರು ನೆಲೆಸಿದ್ದಾರೆ. 

 ಈ ವಿಮಾನವು ಟೆಹ್ರಾನ್‌ನಲ್ಲಿ ಮುಂಜಾನೆ 2 ಗಂಟೆಗೆ ಇಳಿಯಲಿದ್ದು, ನಾಳೆ ಬೆಳಿಗ್ಗೆ 09: 30 ಕ್ಕೆ ಭಾರತಕ್ಕೆ ಮರಳಲಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com