ಮಹಾರಾಷ್ಟ್ರ: ಸರ್ಕಾರಿ ಆಸ್ಪತ್ರೆ ಮಾತ್ರವಲ್ಲ, ಖಾಸಗಿ ಆಸ್ಪತ್ರೆಗಳಲ್ಲೂ ಉಚಿತ ಕೊರೋನಾ ಚಿಕಿತ್ಸೆ!

ಇದೇ ಮೊದಲ ಬಾರಿಗೆ ಕೇವಲ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರವಲ್ಲದೇ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಮಹಾರಾಷ್ಟ್ರ ಸರ್ಕಾರ ಆಫರ್ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಮುಂಬಯಿ: ಇದೇ ಮೊದಲ ಬಾರಿಗೆ ಕೇವಲ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರವಲ್ಲದೇ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಮಹಾರಾಷ್ಟ್ರ ಸರ್ಕಾರ ಆಫರ್ ನೀಡಿದೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಕೊರೋನಾ ರೋಗಿಗಳು ಇರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಮಹಾತ್ಮ ಜ್ಯೋತಿ ಬಾಪುಲೆ ಆರೋಗ್ಯ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೋನಾ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ನಿರ್ಧರಿಸಿಲಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ  ರಾಜೇಶ್ ತೋಪೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com