ಜೂನ್ 30ರವರೆಗೆ ರೈಲುಗಳ ಟಿಕೆಟ್ ಬುಕ್ಕಿಂಗ್ ರದ್ದು: ಪ್ರಯಾಣಿಕರಿಗೆ ಹಣ ಮರುಪಾವತಿ

ಜೂನ್ 30 ಅಥವಾ ಅದಕ್ಕೆ ಮೊದಲು ಸಂಚರಿಸುವ ರೈಲುಗಳ ಟಿಕೆಟ್ ಬುಕ್ಕಿಂಗ್ ನ್ನು ರದ್ದುಪಡಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ. ಅಂದರೆ ಜೂನ್ 30ರವರೆಗೆ ಪ್ಯಾಸೆಂಜರ್ ರೈಲು ಸಂಚಾರವಿರುವುದಿಲ್ಲ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಜೂನ್ 30 ಅಥವಾ ಅದಕ್ಕೆ ಮೊದಲು ಸಂಚರಿಸುವ ರೈಲುಗಳ ಟಿಕೆಟ್ ಬುಕ್ಕಿಂಗ್ ನ್ನು ರದ್ದುಪಡಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ. ಅಂದರೆ ಜೂನ್ 30ರವರೆಗೆ ಪ್ಯಾಸೆಂಜರ್ ರೈಲು ಸಂಚಾರವಿರುವುದಿಲ್ಲ.

ಜೂನ್ 30ರವರೆಗೆ ಟಿಕೆಟ್ ಬುಕ್ಕಿಂಗ್ ರದ್ದು ಮಾಡಲಾಗಿದ್ದು, ಬುಕ್ಕಿಂಗ್ ಮಾಡಿದ್ದವರ ಹಣ ಮರುಪಾವತಿ ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ.

ಎಲ್ಲಾ ವಿಶೇಷ ರೈಲುಗಳು ಮತ್ತು ಶ್ರಮಿಕ ವಿಶೇಷ ರೈಲುಗಳು ಎಂದಿನಂತೆ ಸಂಚರಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com