ಮಹಾರಾಷ್ಟ್ರದಲ್ಲಿ ಮತ್ತೋರ್ವ ಸಚಿವನಿಗೆ ಕೋವಿಡ್-19 ಸೋಂಕು ದೃಢ!

ಮಹಾರಾಷ್ಟ್ರದಲ್ಲಿ ಮತ್ತೋರ್ವ ಸಚಿವನಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. 
ಮಹಾರಾಷ್ಟ್ರದಲ್ಲಿ ಮತ್ತೋರ್ವ ಸಚಿವನಿಗೆ ಕೋವಿಡ್-19 ಸೋಂಕು ದೃಢ!
ಮಹಾರಾಷ್ಟ್ರದಲ್ಲಿ ಮತ್ತೋರ್ವ ಸಚಿವನಿಗೆ ಕೋವಿಡ್-19 ಸೋಂಕು ದೃಢ!
Updated on

ಮುಂಬೈ: ಮಹಾರಾಷ್ಟ್ರದಲ್ಲಿ ಮತ್ತೋರ್ವ ಸಚಿವನಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. 

ಮಹಾರಾಷ್ಟ್ರದ ಕ್ಯಾಬಿನೆಟ್ ನಲ್ಲಿರುವ ಕಾಂಗ್ರೆಸ್ ಸಚಿವ ಕೊರೋನಾ ಸೋಂಕು ಪೀಡಿತರಾಗಿದ್ದಾರೆ. ಈ ಸಚಿವರು ಮುಂಬೈ ನಿಂದ ಮರಾಠವಾಡದಲ್ಲಿರುವ ತಮ್ಮ ಮನೆಗೆ ಆಗಾಗ್ಗೆ ಸಂಚರಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ;. 

ಕೊರೋನಾ ಸೋಂಕು ತಗುಲಿರುವ ಮಹಾರಾಷ್ಟ್ರ ಸಚಿವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಕ್ಕೂ ಮುನ್ನ ಎನ್ ಸಿಪಿ ನಾಯಕ, ವಸತಿ ಸಚಿವ ಜಿತೇಂದ್ರ ಅಹ್ವಾಡ್ ಕೊರೋನ ವೈರಸ್ ಸೋಂಕಿಗೆ ಗುರಿಯಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com