ಕೋವಿಡ್-19 ಲಕ್ಷಣಗಳು ಕಂಡುಬಂದು ಖಾಸಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ

ಕೋವಿಡ್-19 ಗುಣಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಗುರುಗಾಂವ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಂಬಿತ್ ಪಾತ್ರಾ
ಸಂಬಿತ್ ಪಾತ್ರಾ

ನವದೆಹಲಿ: ಕೋವಿಡ್-19 ಗುಣಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಗುರುಗಾಂವ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗುರುಂಗಾವ್ ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಬಿಜೆಪಿಯಲ್ಲಿ ಪ್ರಮುಖ ನಾಯಕರಾಗಿರುವ ಸಂಬಿತ್ ಪಾತ್ರಾ ಸೋಷಿಯಲ್ ಮೀಡಿಯಾಗಳಲ್ಲಿ ಸಹ ಬಹಳ ಸಕ್ರಿಯ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com