ನಾಪತ್ತೆಯಾದ ಸಿಎಎ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಶಿಸಿದ ಯೋಗಿ ಆದಿತ್ಯನಾಥ್ 

 ಉತ್ತರ ಪ್ರದೇಶದಲ್ಲಿ ನಾಪತ್ತೆಯಾಗಿರುವ ಸಿಎಎ ವಿರೋಧಿ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ಸಿಎಂ ಯೋಗಿ ಆದಿತ್ಯನಾಥ್ ನಗದು ಬಹುಮಾನ ಘೋಷಿಸಿದ್ದಾರೆ.  
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Updated on

ಲಖನೌ: ಉತ್ತರ ಪ್ರದೇಶದಲ್ಲಿ ನಾಪತ್ತೆಯಾಗಿರುವ ಸಿಎಎ ವಿರೋಧಿ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ಸಿಎಂ ಯೋಗಿ ಆದಿತ್ಯನಾಥ್ ನಗದು ಬಹುಮಾನ ಘೋಷಿಸಿದ್ದಾರೆ.  

ಸಿಎಎ ಪ್ರತಿಭಟನಾ ನಿರತರ ಪೈಕಿ 14 ಜನರು ನಾಪತ್ತೆಯಾಗಿದ್ದು ಈ ಹಿಂದೆ ಸರ್ಕಾರ ಅವರನ್ನು ನಾಪತ್ತೆಯಾದವರೆಂದು ಘೋಷಿಸಲಾಗಿತ್ತು. ಈ ಪೈಕಿ 8 ಜನರನ್ನು ಗ್ಯಾಂಗ್ಸ್ಟರ್ ಕಾಯ್ದೆಯಡಿ ಗುರುತಿಸಲಾಗಿದೆ.    

ಈ ಪಟ್ಟಿಯಲ್ಲಿ ಗುರುತಿಸಿರುವವರ ವಿರುದ್ಧ ಕೋಮು ದ್ವೇಷ ಹರಡುವುದು, ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾನಿಗೊಳಪಡಿಸಿರುವ ಆರೋಪ ಹೊರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com