ಪ್ರಧಾನಿ ಮೋದಿಯವರ ಕೆಟ್ಟ ನೀತಿಗಳಿಂದಾಗಿ ದೇಶ ಆರ್ಥಿಕ ಕುಸಿತ ಕಾಣುತ್ತಿದೆ: ರಾಹುಲ್ ಗಾಂಧಿ ಆರೋಪ

ದೇಶದ ಆರ್ಥಿಕ ಸ್ಥಿತಿ, ಜಿಡಿಪಿ ಕುಸಿತ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ರಾಹುಲ್ ಗಾಂಧಿ ಮೇಲೆ ಹರಿಹಾಯ್ದಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ನವದೆಹಲಿ: ದೇಶದ ಆರ್ಥಿಕ ಸ್ಥಿತಿ, ಜಿಡಿಪಿ ಕುಸಿತ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ರಾಹುಲ್ ಗಾಂಧಿ ಮೇಲೆ ಹರಿಹಾಯ್ದಿದ್ದಾರೆ. 

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೀತಿಗಳಿಂದಾಗಿ ದೇಶದ ಇತಿಹಾಸದಲ್ಲಿ ಜಿಡಿಪಿ ಇಷ್ಟೊಂದು ಪ್ರಮಾಣದಲ್ಲಿ ಕುಸಿದಿದೆ, ಮೋದಿಯವರ ನೀತಿಗಳಿಂದಾಗಿ ದೇಶದ ಶಕ್ತಿ ದೌರ್ಬಲ್ಯದತ್ತ ಸಾಗುತ್ತಿದೆ ಎಂದು ಆರೋಪಿಸಿದರು.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ವರದಿಯಲ್ಲಿ ದೇಶದ ಜಿಡಿಪಿ ಶೇಕಡಾ 8.6ರಷ್ಟು ಕುಸಿದಿದೆ, ದೇಶದ ಇತಿಹಾಸದಲ್ಲಿಯೇ ಇಷ್ಟೊಂದು ಪ್ರಮಾಣದಲ್ಲಿ ಸತತ ಎರಡನೇ ಬಾರಿ ಕುಸಿತ ಕಾಣುತ್ತಿದೆ ಎಂದು ತೋರಿಸಿತ್ತು. ಆ ವದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com