ಉತ್ತರಪ್ರದೇಶ: ಲವ್‌ ಜಿಹಾದ್‌ ಕಾಯ್ದೆಯಡಿ ಮೊದಲ ಪ್ರಕರಣ ದಾಖಲು

ಉತ್ತರಪ್ರದೇಶದಲ್ಲಿ ಲವ್‌ ಜಿಹಾದ್‌ ನಿಷೇಧ ಕಾಯ್ದೆಗೆ ಅನುಮೋದನೆ ದೊರೆತ ಬೆನ್ನಲ್ಲೇ ಶನಿವಾರ, ಈ ಕಾಯ್ದೆಯಡಿ ಮೊದಲ ಪ್ರಕರಣ ದಾಖಲಾಗಿದೆ. 
ಲವ್ ಜಿಹಾದ್
ಲವ್ ಜಿಹಾದ್

ಬರೇಲಿ: ಉತ್ತರಪ್ರದೇಶದಲ್ಲಿ ಲವ್‌ ಜಿಹಾದ್‌ ನಿಷೇಧ ಕಾಯ್ದೆಗೆ ಅನುಮೋದನೆ ದೊರೆತ ಬೆನ್ನಲ್ಲೇ ಶನಿವಾರ, ಈ ಕಾಯ್ದೆಯಡಿ ಮೊದಲ ಪ್ರಕರಣ ದಾಖಲಾಗಿದೆ. 

ಜಾತಿ ಪರಿವರ್ತನೆ ನಿಷೇಧ ಕಾಯ್ದೆಯಡಿ ಬಾಲಕಿಯ ತಂದೆ ಸಲ್ಲಿಸಿದ ಅರ್ಜಿ ಅಡಿಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಭಿನ್ನ ದರ್ಮದ ಯುವಕ ಮತ್ತೊಂದು ಧರ್ಮದ ಯುವತಿಯನ್ನು ಪ್ರೀತಿಸುವ ನಾಟಕವಾಡಿದ್ದು, ವಿವಾಹಕ್ಕಾಗಿ ಆಕೆಗೆ ತಮ್ಮ ಜಾತಿಗೆ ಪರಿವರ್ತನೆಗೊಳ್ಳುವಂತೆ ಒತ್ತಡ ಹೇರುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com