ಎನ್‌ಕೌಂಟರ್ ವೇಳೆ ಇಬ್ಬರು ಉಗ್ರರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಭಾರತೀಯ ಸೇನೆ
ಭಾರತೀಯ ಸೇನೆ
Updated on: 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. 

ಚಕುರ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಪಡೆದ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಸಹ ಗುಂಡಿನ ದಾಳಿ ನಡೆಸಿದ್ದು ಇಬ್ಬರು ಉಗ್ರರು ಬಲಿಯಾಗಿದ್ದಾರೆ. 

ಮೃತ ಉಗ್ರರು ಯಾರು ಮತ್ತು ಯಾವ ಸಂಘಟನೆಗೆ ಸೇರಿದವರು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com