
ಉನ್ನಾವೋ(ಉತ್ತರ ಪ್ರದೇಶ): ಆಗ್ರಾ-ಲಕ್ನೊ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಮಗುಚಿ ಬಿದ್ದು ಒಬ್ಬ ಮೃತಪಟ್ಟು, 14 ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸು ಬಿಹಾರದ ಸಿವಾನ್ ನಿಂದ ದೆಹಲಿಗೆ ಪ್ರಯಾಣಿಸುತ್ತಿತ್ತು.ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
Advertisement