ದೆಹಲಿ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 949ಕ್ಕೆ ಏರಿಕೆ 

ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹೇಳಿದ್ದು, ಕೋವಿಡ್-19 ಝೋನ್ ಗಳ ಸಂಖ್ಯೆ 949ಕ್ಕೆ ಏರಿಕೆಯಾಗಿದೆ. 
ದೆಹಲಿ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 949ಕ್ಕೆ ಏರಿಕೆ
ದೆಹಲಿ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 949ಕ್ಕೆ ಏರಿಕೆ
Updated on

ನವದೆಹಲಿ: ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹೇಳಿದ್ದು, ಕೋವಿಡ್-19 ಝೋನ್ ಗಳ ಸಂಖ್ಯೆ 949ಕ್ಕೆ ಏರಿಕೆಯಾಗಿದೆ. 

ಸೋಂಕು ಪರೀಕ್ಷೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಕೋವಿಡ್ ಪ್ರಕರಣಗಳೂ ಸಹ ಏರಿಕೆಯಾಗಿದೆ ಎಂದು ದೆಹಲಿ ಸರ್ಕಾರ ಹೇಳಿದೆ. 

ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದಂತೆಯೇ ಕಂಟೈನ್ಮೆಂಟ್ ಝೋನ್ ಏರಿಕೆಯಾಗುತ್ತಿರುವುದು ಆತಂಕದ ವಿಷಯವಾಗಿದೆ. 

ಜೂನ್ ತಿಂಗಳಲ್ಲಿ 436 ಇದ್ದ ಕಂಟೈನ್ಮೆಂಟ್ ಝೋನ್ ಗಳು ಜು.31 ರ ವೇಳೆಗೆ 692ಕ್ಕೆ ತಲುಪಿತ್ತು. ಆ.30 ರ ವೇಳೆಗೆ 833 ರಿಂದ ಸೆ.04 ರ ವೇಳೆಗೆ 949 ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com