ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಸಿಕ್ಕಿಬಿದ್ದ ಶಸ್ತ್ರಾಸ್ತ್ರ ಸಾಗಿಸುತ್ತಿದ್ದ ಇಬ್ಬರು ಉಗ್ರರು

ಸಾಂಬಾದಿಂದ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದ ಇಬ್ಬರು ಉಗ್ರರನ್ನು ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಗುರುವಾರ ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಶ್ರೀನಗರ: ಸಾಂಬಾದಿಂದ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದ ಇಬ್ಬರು ಉಗ್ರರನ್ನು ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಗುರುವಾರ ತಿಳಿಸಿದ್ದಾರೆ.

ಪಂಜಾಬ್‌ನಲ್ಲಿ ಅಗತ್ಯ ವಸ್ತುಗಳನ್ನು ವಾಹದಲ್ಲಿ ತುಂಬಿಕೊಂಡು ಬರುತ್ತಿದ್ದ ವಾಹನದಲ್ಲಿ ಸಾಂಬಾದಿಂದ ಉಗ್ರರು ಅದೇ ವಾಹನದಲ್ಲಿ ಶಸ್ತ್ರಾಸ್ತ್ರ ಸಾಗಿಸಿದ್ದಾರೆ.

ಉಗ್ರರು ಇಡೀ ಪ್ರಯಾಣದ ಸಮಯದಲ್ಲಿ ಪಾಕಿಸ್ತಾನದಲ್ಲಿ ಸಕ್ರಿಯ ಉಗ್ರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ . ಜಮ್ಮು ಪ್ರದೇಶದ ಸಾಂಬಾದಿಂದ ಕಾಶ್ಮೀರಕ್ಕೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಾಗಿಸುವ ಪಿತೂರಿಯನ್ನು ಉಗ್ರರು ನಡೆಸಿದ್ದರು ಎಂದು ವಕ್ತಾರರು ಹೇಳಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com