'ಆಪರೇಷನ್ ಆಲ್ ಔಟ್' ಆಗಸ್ಟ್ನಲ್ಲಿ 18 ಭಯೋತ್ಪಾದಕರು ಹತ, 108 ಸ್ಥಳೀಯ ಮಟ್ಟದ ಕಾರ್ಯಕರ್ತರ ಬಂಧನ

ಜಮ್ಮು: ‘ಆಪರೇಷನ್ ಆಲ್ ಔಟ್’ ಕಾರ್ಯಾಚರಣೆಯಡಿ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದಾಗಿನಿಂದ ಭದ್ರತಾ ಪಡೆಗಳು ಭಯೋತ್ಪಾದಕ ಸಂಘಟನೆಗಳ ಹಿರಿಯ ಕಮಾಂಡರ್ ಗಳು ಸೇರಿದಂತೆ ಅನೇಕ ಉಗ್ರರನ್ನು ನಿರ್ನಾಮ ಮಾಡಿವೆ.
‘ಆಪರೇಷನ್ ಆಲ್ ಔಟ್’ ಭಾಗವಾಗಿ, ಸೇನೆ, ಜಮ್ಮು-ಕಾಶ್ಮೀರ ಪೊಲೀಸ್ ಮತ್ತು ಅರೆಸೇನಾ ಪಡೆಗಳ ಜಂಟಿ ತಂಡಗಳು ಆಗಸ್ಟ್ ತಿಂಗಳಲ್ಲಿ ಕೇಂದ್ರಾಡಳಿತ ಪ್ರದೇಶದ ಕೆಲ ಭಾಗಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಗಳ 18 ಉಗ್ರರನ್ನು ಹತ್ಯೆ ಮಾಡಿವೆ.
ಆಪರೇಷನ್ ಆಲ್ ಔಟ್’ನ ಭಾಗವಾಗಿ ಮಹತ್ವದ ಹೋರಾಟ ಮತ್ತು ಶೋಧ ಕಾರ್ಯಾಚರಣೆಗಳನ್ನು ಆರಂಭಿಸಲಾಗಿದೆ. ವಿಶೇಷವಾಗಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಪ್ರಮುಖ ಯಶಸ್ಸನ್ನು ಸಾಧಿಸಿದ್ದೇವೆ ಎಂದು ರಕ್ಷಣಾ ಮೂಲಗಳು ಯುಎನ್ಐಗೆ ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


