ದೇಶ

ಲೋಕಸಭೆಯಲ್ಲಿ ರೈತರ ಉತ್ಪನ್ನದ ಮಾರಾಟ ಮತ್ತು ವಾಣಿಜ್ಯ ಮಸೂದೆ ಮಂಡನೆ

ಲೋಕಸಭೆಯಲ್ಲಿ ರೈತರ ಉತ್ಪನ್ನದ ಮಾರಾಟ ಮತ್ತು ವಾಣಿಜ್ಯ ಮಸೂದೆ ಮಂಡನೆ
ಲೋಕಸಭೆ
Published On :

ನವದೆಹಲಿ: ರೈತರಿಗೆ ತಮ್ಮ ಉತ್ಪನ್ನಗಳ ಮಾರಾಟ ಮತ್ತು ಖರೀದಿಯ ಆಯ್ಕೆಯ ಸ್ವಾತಂತ್ರ್ಯ ಒದಗಿಸುವ ಹೊಸ ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಮಂಡಿಸಲಾಯಿತು. 

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಚಿವ ನರೇಂದ್ರ ಸಿಂಗ್‌ ತೋಮರ್‌, 'ರೈತರ ಉತ್ಪನ್ನಗಳ ಮಾರಾಟ ಮತ್ತು ವಾಣಿಜ್ಯ (ಪ್ರೋತ್ಸಾಹ ಮತ್ತು ಸೌಲಭ್ಯ) ಮಸೂದೆ, 2020' ಮಂಡಿಸಿದರು. ಈ ಕರಡು ಮಸೂದೆ ಸ್ಪರ್ಧಾತ್ಮಕ ಪರ್ಯಾಯ ವ್ಯಾಪಾರ ವಾಹಿನಿಗಳ ಮೂಲಕ  ದರವನ್ನು ಸುಗಮಗೊಳಿಸುತ್ತದೆ.

 ರೈತರ ಉತ್ಪನ್ನಗಳ ಪರಿಣಾಮಕಾರಿ, ಪಾರದರ್ಶಕ ಮತ್ತು ತಡೆರಹಿತ ಅಂತರ-ರಾಜ್ಯ ಮತ್ತು ಅಂತರ್-ರಾಜ್ಯ ವ್ಯಾಪಾರ ಮತ್ತು ವಾಣಿಜ್ಯವನ್ನು ಉತ್ತೇಜಿಸಲು ಮಾರುಕಟ್ಟೆಗಳ ಭೌತಿಕ ಆವರಣದ ಹೊರಗೆ ಅಥವಾ ವಿವಿಧ ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಶಾಸನಗಳ ಅಡಿಯಲ್ಲಿ ಅಧಿಸೂಚಿಸಲ್ಪಟ್ಟ ಮಾರುಕಟ್ಟೆಗಳಿಗೆ ಅವಕಾಶ ಕಲ್ಪಿಸುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.