ಅ.03ಕ್ಕೆ ಅಟಲ್ ಟನಲ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅ.03 ರಂದು ಅಟಲ್ ಟನಲ್ ನ್ನು ಉದ್ಘಾಟನೆ ಮಾಡಲಿದ್ದಾರೆ. 
ಅ.03ಕ್ಕೆ ಅಟಲ್ ಟನಲ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅ.03ಕ್ಕೆ ಅಟಲ್ ಟನಲ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ
Updated on

ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ಅ.03 ರಂದು ಅಟಲ್ ಟನಲ್ ನ್ನು ಉದ್ಘಾಟನೆ ಮಾಡಲಿದ್ದಾರೆ. 

ಹತ್ತು ಸಾವಿರ ಅಡಿಗಳಿಗಿಂತ ಹೆಚ್ಚು ಉದ್ದದ ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾದ ಮನಾಲಿಯನ್ನು ಲೇಹ್ ನೊಂದಿಗೆ ಸಂಪರ್ಕಿಸುವ 9.2 ಕಿ.ಮೀ ಅಟಲ್ ಸುರಂಗ ಮಾರ್ಗ ಇದಾಗಿದ್ದು, ಇದು 10,ಸಾವಿರ  ಅಡಿಗಳಿಗಿಂತ ಹೆಚ್ಚು ಉದ್ದದ ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾಗಿದೆ. 

ಅ.03 ರಂದು ಈ ಅಟಲ್ ಟನಲ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುವ ಸಾಧ್ಯತೆಗಳಿವೆ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com