ಮಹಾರಾಷ್ಟ್ರ: ಭಿವಾಂಡಿ ಕಟ್ಟಡ ಕುಸಿತ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ

ಮಹಾರಾಷ್ಟ್ರದ ಈ ಜಿಲ್ಲೆಯ ಭಿವಾಂಡಿ ಪಟ್ಟಣದಲ್ಲಿ ಕಟ್ಟಡ ಕುಸಿದ ದುರುಂತದಲ್ಲಿ ಬಲಿಯಾದವರ ಸಂಖ್ಯೆ ಬುಧವಾರ 35ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಕಟ್ಟಡ ಕುಸಿತ ಕಂಡಿರುವ ಸ್ಥಳದ ದೃಶ್ಯ
ಕಟ್ಟಡ ಕುಸಿತ ಕಂಡಿರುವ ಸ್ಥಳದ ದೃಶ್ಯ
Updated on

ಥಾಣೆ: ಮಹಾರಾಷ್ಟ್ರದ ಈ ಜಿಲ್ಲೆಯ ಭಿವಾಂಡಿ ಪಟ್ಟಣದಲ್ಲಿ ಕಟ್ಟಡ ಕುಸಿದ ದುರುಂತದಲ್ಲಿ ಬಲಿಯಾದವರ ಸಂಖ್ಯೆ ಬುಧವಾರ 35ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ರಕ್ಷಣಾ ತಂಡದಲ್ಲಿ ಎನ್‌ಡಿಆರ್‌ಎಫ್ ಮತ್ತು ಸ್ಥಳೀಯರು ಸೇರಿದ್ದು, ಹಗಲು-ರಾತ್ರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಮೃತಪಟ್ಟ ಒಟ್ಟು 35 ಮಂದಿ ಪೈಕಿ, 2 ರಿಂದ 11 ವರ್ಷದೊಳಗಿನ 15 ಮಕ್ಕಳು ಮತ್ತು 75 ವರ್ಷದ ವೃದ್ಧ ಮತ್ತು ಹತ್ತು ಪುರುಷರು ಸೇರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com