ಉಪರಾಷ್ಟ್ರಪತಿ.ವೆಂಕಯ್ಯ ನಾಯ್ಡುಗೆ ಕೋರೋನಾ ಸೋಂಕು

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೋರೋನಾ ಸೋಂಕು ದೃಢಪಟ್ಟಿದೆ. 
.ವೆಂಕಯ್ಯ ನಾಯ್ಡು
.ವೆಂಕಯ್ಯ ನಾಯ್ಡು
Updated on

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೋರೋನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಉಪರಾಷ್ಟ್ರಪತಿಗಳ ಸಚಿವಾಲಯ ಟ್ವೀಟ್ ಮಾಡಿದ್ದು, ಉಪರಾಷ್ಟ್ರಪತಿಗಳು ಮಂಗಳವಾರ ಬೆಳಗ್ಗೆ ನಿಯಮಿತ ಕೋವಿಡ್‌-19 ಪರೀಕ್ಷೆಗೊಳಪಟ್ಟಿದ್ದು, ಅವರಿಗೆ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದೆ.

ಆದರೆ, ಅವರಿಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ ಮತ್ತು ಆರೋಗ್ಯ ಸ್ಥಿರವಾಗಿದೆ. ಅವರಿಗೆ ಹೋಂ ಕ್ವಾರಂಟೈನ್‌ ಆಗಿರುವಂತೆ ಸೂಚಿಸಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com