ಮೆಹಬೂಬಾ ಮುಫ್ತಿ ಮನೆಗೆ ಶಿಫ್ಟ್: ಗೃಹ ಬಂಧನ ಮುಂದುವರಿಕೆ

ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಕಾರಾಗೃಹದಿಂದ ಜೈಲಿಗೆ ಸ್ಥಳಾಂತರಿಸಿದ್ದು, ಗೃಹ ಬಂಧನ ಮುಂದುವರಿಸಲಾಗಿದೆ. ಮೌಲಾನಾ ಆಜಾದ್ ರಸ್ತೆಯಲ್ಲಿದ್ದ ಕಾರಾಗೃಹದಿಂದ ಮುಫ್ತಿ ಅವರ ಅಧಿಕೃತ ನಿವಾಸಕ್ಕೆ ಶಿಫ್ಟ್ ಮಾಡಲಾಗಿದೆ. 
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ

ಶ್ರೀನಗರ: ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಕಾರಾಗೃಹದಿಂದ ಜೈಲಿಗೆ ಸ್ಥಳಾಂತರಿಸಿದ್ದು, ಗೃಹ ಬಂಧನ ಮುಂದುವರಿಸಲಾಗಿದೆ. ಮೌಲಾನಾ ಆಜಾದ್ ರಸ್ತೆಯಲ್ಲಿದ್ದ ಕಾರಾಗೃಹದಿಂದ ಮುಫ್ತಿ ಅವರ ಅಧಿಕೃತ ನಿವಾಸಕ್ಕೆ ಶಿಫ್ಟ್ ಮಾಡಲಾಗಿದೆ. 

ಸರ್ಕಾರದ ಆದೇಶದಂತೆ ಅವನರನ್ನು ಜೈಲಿನಿಂದ ಮನೆಗೆ ಸ್ಥಳಾಂತರಿಸಿಲಾಗಿದೆ, ಸಂವಿಧಾನದ 370ನೇ ವಿಧಿ ಮತ್ತು ‘35–ಎ’ ಕಲಂ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ್ದು ಶ್ರೀನಗರದಲ್ಲಿ ನಿಷೇಧಾಜ್ಞೆ ಮುಂದುವರಿಸಿರುವ ಕೇಂದ್ರ ಸರ್ಕಾರ ಮೆಹಬೂಬಾ ಮುಫ್ತಿಗೆ ಗೃಹ ಬಂಧನ​ ವಿಧಿಸಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com