ತೆಲಂಗಾಣದಲ್ಲಿ ಮೇ 7ರವರೆಗೆ ಲಾಕ್ ಡೌನ್ ವಿಸ್ತರಣೆ: ಸ್ವಿಗ್ಗಿ, ಜೊಮ್ಯಾಟೋ ಸರ್ವೀಸ್ ಬಂದ್

ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ 7 ರವರೆಗೆ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಹೇಳಿದ್ದಾರೆ.
ಕೆ.ಚಂದ್ರಶೇಖರ್ ರಾವ್
ಕೆ.ಚಂದ್ರಶೇಖರ್ ರಾವ್

ಹೈದಾರಾಬಾದ್: ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ 7 ರವರೆಗೆ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 7 ರವರೆಗೆ ಲಾಕ್ ವಿಸ್ತರಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಫುಡ್ ಡೆಲಿವರಿ ಆ್ಯಪ್ ಳಾದ ಸ್ವಿಗ್ಗಿ., ಜೊಮ್ಯಾಟೋ ಆಪ್ ಗಳನ್ನು ಸೋಮವಾರದಿಂದ ಸ್ಥಗಿತಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com