ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿಯಿಂದ ರಂಜಾನ್‌ ಶುಭಾಶಯ!

ಪವಿತ್ರ ರಂಜಾನ್ ಮಾಸದ ಆರಂಭದ ಮುನ್ನಾ ದಿನದಂದು ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.
ಪ್ರಧಾನ ಮೋದಿ
ಪ್ರಧಾನ ಮೋದಿ

ನವದೆಹಲಿ: ಪವಿತ್ರ ರಂಜಾನ್ ಮಾಸದ ಆರಂಭದ ಮುನ್ನಾ ದಿನದಂದು ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ರಂಜಾನ್ ಮುಬಾರಕ್! ಪ್ರತಿಯೊಬ್ಬರ ಸುರಕ್ಷತೆ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ನಾನು ಪ್ರಾರ್ಥಿಸುತ್ತೇನೆ. ಈ ಪವಿತ್ರ ತಿಂಗಳು ದಯೆ, ಸಾಮರಸ್ಯ ಮತ್ತು ಸಹಾನುಭೂತಿಯನ್ನು ಹೆಚ್ಚು ತರುವಂತಾಗಲಿ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. 

ಕೋವಿಡ್‍-19 ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ನಾವು ನಿರ್ಣಾಯಕ ವಿಜಯವನ್ನು ಸಾಧಿಸೋಣ ಮತ್ತು ಆರೋಗ್ಯಕರ ಭೂಗ್ರಹ ಸೃಷ್ಟಿಸೋಣ ಎಂದು ಪ್ರಧಾನಿ ಟ್ವೀಟ್ ನಲ್ಲಿ ಕರೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com