ಕೋವಿಡ್-19 ಸೋಂಕು ಕೊಯಂಬತ್ತೂರಿನ ಎರಡು ಪೋಲೀಸ್ ಠಾಣೆಗಳೇ ಬಂದ್! 

6 ಪೊಲೀಸ್ ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಎರಡು ಪೊಲೀಸ್ ಠಾಣೆಗಳನ್ನೇ ಬಂದ್ ಮಾಡಲಾಗಿದೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ಕೊಯಂಬತ್ತೂರ್: 6 ಪೊಲೀಸ್ ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಎರಡು ಪೊಲೀಸ್ ಠಾಣೆಗಳನ್ನೇ ಬಂದ್ ಮಾಡಲಾಗಿದೆ.

ಚೆನ್ನೈ ನ ಪೊದನೂರ್ ಹಾಗೂ ಕುನಿಯಮುತೂರ್ ನ ಎರಡು ಪೊಲೀಸ್ ಠಾಣೆಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಕೊರೋನಾ ಸೋಂಕು ದೃಢಪಟ್ಟಿರುವ ಪೊಲೀಸ್ ಸಿಬ್ಬಂದಿಗಳಿಗೆ ಇಎಸ್ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನಂತರ ಅವರನ್ನು ಖಾಸಗಿ ಕಲ್ಯಾಣ ಮಂಟಪಗಳಿಗೆ ಸ್ಥಳಾಂತರಿಸಿ ಅಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಈ ಆರು ಮಂದಿಯ ಜೊತೆ ಸಂಪರ್ಕದಲ್ಲಿದ್ದ 105 ಪೊಲೀಸ್ ಸಿಬ್ಬಂದಿಗಳನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಕೊರೋನಾ ಸೋಂಕು ಕಂಡುಬಂದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com