ಕೇರಳದ ಕೋಝಿಕ್ಕೋಡ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತ: ಸಹಾಯಕ್ಕೆ ದೆಹಲಿ, ಮುಂಬೈಯಿಂದ ವಿಶೇಷ ವಿಮಾನ 

ಕೇರಳದ ಕೋಝಿಕ್ಕೋಡ್ ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಅಲ್ಲಿ ಪರಿಸ್ಥಿತಿ ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಮತ್ತು ಅವರ ಕುಟುಂಬಸ್ಥರಿಗೆ ಮಾನವೀಯ ನೆಲೆಯಲ್ಲಿ ಸಹಾಯ ಮಾಡಲು ದೆಹಲಿ ಮತ್ತು ಮುಂಬೈಯಿಂದ ಎರಡು ವಿಶೇಷ ವಿಮಾನಗಳನ್ನು ಕಳುಹಿಸಲಾಗಿದೆ. 

Published: 08th August 2020 08:03 AM  |   Last Updated: 08th August 2020 08:03 AM   |  A+A-


Crashed Air India flight

ದುರಂತಕ್ಕೀಡಾದ ವಿಮಾನ

Posted By : Sumana Upadhyaya
Source : ANI

ನವದೆಹಲಿ/ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಅಲ್ಲಿ ಪರಿಸ್ಥಿತಿ ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಮತ್ತು ಅವರ ಕುಟುಂಬಸ್ಥರಿಗೆ ಮಾನವೀಯ ನೆಲೆಯಲ್ಲಿ ಸಹಾಯ ಮಾಡಲು ದೆಹಲಿ ಮತ್ತು ಮುಂಬೈಯಿಂದ ಎರಡು ವಿಶೇಷ ವಿಮಾನಗಳನ್ನು ಕಳುಹಿಸಲಾಗಿದೆ. 

ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲು ನಾಗರಿಕ ವಿಮಾನಯಾನಗಳ ಮಹಾ ನಿರ್ದೇಶಕರು(ಡಿಜಿಸಿಎ), ವಿಮಾನ ಅಪಘಾತ ತನಿಖಾ ಸಂಸ್ಥೆ(ಎಎಐಬಿ) ಮತ್ತು ವಿಮಾನ ಸುರಕ್ಷತಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp