87,22 ಕೋಟಿ ರೂ ರಕ್ಷಣಾ ಉಪಕರಣಗಳ ಖರೀದಿಗೆ ಡಿಎಸಿ ಅನುಮೋದನೆ

ಸೇನಾ ಪಡೆಗಳಿಗೆ ಮತ್ತಷ್ಟು ಶಕ್ತಿ ತುಂಬಲು ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ಆ.11 ರಂದು 8,722.38 ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಉಪಕರಣಗಳನ್ನು ಖರೀದಿಸಲು ಅನುಮತಿ ನೀಡಿದೆ. 
ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ಸೇನಾ ಪಡೆಗಳಿಗೆ ಮತ್ತಷ್ಟು ಶಕ್ತಿ ತುಂಬಲು ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ಆ.11 ರಂದು 8,722.38 ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಉಪಕರಣಗಳನ್ನು ಖರೀದಿಸಲು ಅನುಮತಿ ನೀಡಿದೆ. 

ಭಾರತೀಯ ವಾಯುಪಡೆಗೆ 106 ಬೇಸಿಕ್ ಟ್ರೈನರ್ ಏರ್ ಕ್ರಾಫ್ಟ್ ಸೇರಿದಂತೆ ಹಲವು ರಕ್ಷಣಾ ಉಪಕರಣಗಳನ್ನು ಈ ಯೋಜನೆಯಡಿ ಖರೀದಿಸಲಾಗುತ್ತದೆ. 

ಈ ಕ್ರಮದಿಂದಾಗಿ ಸ್ಥಳೀಯವಾಗಿ ಅವಲಂಬನೆಯಾಗುವ ಮೂಲಕ ಆತ್ಮ ನಿರ್ಭರ ಭಾರತವನ್ನು ಉತ್ತೇಜಿಸಿದಂತಾಗಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ  ನಡೆದ ಸಭೆಯಲ್ಲಿ ರಕ್ಷಣಾ ಉಪಕರಣಗಳ ಖರೀದಿಗೆ ಅನುಮತಿ ನೀಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com