ಹಿರಿಯ ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ವಿಧಿವಶ

ಹೃದಯ ಸ್ತಂಭನ ಕಾರಣದಿಂದ ಕಾಂಗ್ರೆಸ್ ಮುಖಂಡ ಮತ್ತು ಪಕ್ಷದ ರಾಷ್ಟ್ರೀಯ ವಕ್ತಾರ ರಾಜೀವ್ ತ್ಯಾಗಿ ಬುಧವಾರ ನಿಧನರಾದರು.

Published: 12th August 2020 08:36 PM  |   Last Updated: 12th August 2020 08:36 PM   |  A+A-


ರಾಜೀವ್ ತ್ಯಾಗಿ

Posted By : Raghavendra Adiga
Source : Online Desk

ನವದೆಹಲಿ: ಹೃದಯ ಸ್ತಂಭನ ಕಾರಣದಿಂದ ಕಾಂಗ್ರೆಸ್ ಮುಖಂಡ ಮತ್ತು ಪಕ್ಷದ ರಾಷ್ಟ್ರೀಯ ವಕ್ತಾರ ರಾಜೀವ್ ತ್ಯಾಗಿ ಬುಧವಾರ ನಿಧನರಾದರು.

ಕಾಂಗ್ರೆಸ್ ಪಕ್ಷದ ಟ್ವಿಟ್ತರ್ ನಲ್ಲಿ ಈ ಸುದ್ದಿಯನ್ನು ದೃಢೀಕರಿಸಲಾಗಿದ್ದು "ರಾಜೀವ್ ತ್ಯಾಗಿ ಅವರ ಹಠಾತ್ ನಿಧನದ ಬಗ್ಗೆ ನಮಗೆ ತುಂಬಾ ಬೇಸರವಿದೆ. ಒಬ್ಬ ಕಾಂಗ್ರೆಸ್ಸಿಗ ಮತ್ತು ನಿಜವಾದ ದೇಶಭಕ್ತರಾಗಿದ್ದ ತ್ಯಾಗಿ ಅವರ ನಿಧನದಿಂದ ನೊಂದ ಅವರ ಕುಟುಂಬ ಹಾಗೂ  ಸ್ನೇಹಿತರಿಗೆ ನಮ್ಮ ಸಂತಾಪವಿದೆ" ಎಂದು ಬರೆಯಲಾಗಿದೆ.

 

 

ತಮ್ಮ ಸಾವಿನ ಕೆಲ ಗಂಟೆಗಳ ಮುನ್ನ ರಾಜೀವ್ ತ್ಯಾಗಿ ಖಾಸಗಿ ಸುದ್ದಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ ಎಂದು ಅವರ ಖಾತೆಯಲ್ಲೇ ಟ್ವೀಟ್ ಮಾಡಿ ಖಚಿತಪಡಿಸಿದ್ದರು. 

Stay up to date on all the latest ರಾಷ್ಟ್ರೀಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp