ಪೂರ್ವ ಲಡಾಕ್ ನಲ್ಲಿ ಚೀನಾವನ್ನು ಎದುರಿಸಲು ಭಾರತ ಭಯಪಡುತ್ತಿದೆ, ಇದಕ್ಕೆ ದೇಶ ಬೆಲೆ ತೆರಬೇಕಾಗುತ್ತದೆ:ರಾಹುಲ್ ಗಾಂಧಿ

ಪೂರ್ವ ಲಡಾಕ್ ನ ಸ್ಥಿತಿಗತಿಗೆ ಕೇಂದ್ರ ಸರ್ಕಾರದ ನಿಲುವುಗಳೇ ಕಾರಣ ಎಂದು ಮತ್ತೊಮ್ಮೆ ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದಕ್ಕೆ ದೇಶ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Published: 15th August 2020 07:51 AM  |   Last Updated: 15th August 2020 07:51 AM   |  A+A-


Rahul Gandhi

ರಾಹುಲ್ ಗಾಂಧಿ

Posted By : sumana
Source : PTI

ನವದೆಹಲಿ: ಪೂರ್ವ ಲಡಾಕ್ ನ ಸ್ಥಿತಿಗತಿಗೆ ಕೇಂದ್ರ ಸರ್ಕಾರದ ನಿಲುವುಗಳೇ ಕಾರಣ ಎಂದು ಮತ್ತೊಮ್ಮೆ ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದಕ್ಕೆ ದೇಶ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಡಾಕ್ ನ ಚೀನಾದ ಉದ್ದೇಶ, ಗುರಿಯನ್ನು ಎದುರಿಸಲು ಭಾರತ ಸರ್ಕಾರ ಭಯಪಡುತ್ತಿದೆ. ಅಲ್ಲಿ ಚೀನಾ ತನ್ನ ಅಸ್ಥಿತ್ವವನ್ನು ಸಾಧಿಸಲು ಸಿದ್ದತೆ ಮಾಡಿಕೊಳ್ಳುತ್ತಿದೆ ಎಂದು ಸಾಕ್ಷಿಗಳು ಹೇಳುತ್ತವ ಎಂದು ಹೇಳಿದ್ದಾರೆ.

ಪೂರ್ವ ಲಡಾಕ್ ನ ವಿಷಯದಲ್ಲಿ ಧೈರ್ಯದ ಕೊರತೆ ಮತ್ತು ಮಾಧ್ಯಮಗಳ ಮೌನದಿಂದಾಗಿ ಮುಂದಿನ ದಿನಗಳಲ್ಲಿ ಭಾರೀ ಬೆಲೆ ತೆರಬೇಕಾಗುತ್ತದೆ ಎಂದಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp