ಜಮ್ಮು-ಕಾಶ್ಮೀರದಿಂದ 10,000 ಸೇನಾ ಸಿಬ್ಬಂದಿಗಳನ್ನು ವಾಪಸ್ ಕರೆಸಿಕೊಳ್ಳಲು ಸರ್ಕಾರದ ಆದೇಶ 

ಜಮ್ಮು-ಕಾಶ್ಮೀರದಿಂದ 10,000 ಸೇನಾ ಸಿಬ್ಬಂದಿಗಳನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 
ಜಮ್ಮು-ಕಾಶ್ಮೀರದಿಂದ 10,000 ಸೇನಾ ಸಿಬ್ಬಂದಿಗಳನ್ನು ವಾಪಸ್ ಕರೆಸಿಕೊಳ್ಳಲು ಸರ್ಕಾರದ ಆದೇಶ
ಜಮ್ಮು-ಕಾಶ್ಮೀರದಿಂದ 10,000 ಸೇನಾ ಸಿಬ್ಬಂದಿಗಳನ್ನು ವಾಪಸ್ ಕರೆಸಿಕೊಳ್ಳಲು ಸರ್ಕಾರದ ಆದೇಶ

ನವದೆಹಲಿ: ಜಮ್ಮು-ಕಾಶ್ಮೀರದಿಂದ 10,000 ಸೇನಾ ಸಿಬ್ಬಂದಿಗಳನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 

ಆರ್ಟಿಕಲ್ 370 ರದ್ದತಿ ಹಿನ್ನೆಲೆಯಲ್ಲಿ ಕಳೆದ ವರ್ಷ ಈ ಪ್ರಮಾಣದಲ್ಲಿ ಸೇನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿತ್ತು. 

ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಕೇಂದ್ರ ಸರ್ಕಾರ ಸೇನಾ ಸಿಬ್ಬಂದಿಗಳನ್ನು ಹಿಂಪಡೆಯುವುದಕ್ಕೆ ಆದೇಶ ನೀಡಿದೆ.

ಮೇ ತಿಂಗಳಲ್ಲಿ ಕೇಂದ್ರಾಡಳಿತ ಪ್ರದೇಶದಿಂದ 10 ಸಿಎಪಿಎಫ್ ಕಂಪನಿಗಳನ್ನು ಹಿಂಪಡೆಯಲು ಆದೇಶ ನೀಡಿತ್ತು. ಕಳೆದ ಡಿಸೆಂಬರ್ ನಲ್ಲಿ ಇಂತಹ 72 ಯುನಿಟ್ ಗಳನ್ನು ಹಿಂಪಡೆಯಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com