ಜಮ್ಮು-ಕಾಶ್ಮೀರ: ಬಂಡಿಪೋರಾದಲ್ಲಿ ಉಗ್ರನ ಬಂಧಿಸಿದ ಭದ್ರತಾಪಡೆಗಳು, ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳು ವಶಕ್ಕೆ

ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರನೋರ್ವನನ್ನು ಬಂಧನಕ್ಕೊಳಪಡಿಸಿದೆ ಎಂದು ಬುಧವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಂಡಿಪೋರ: ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರನೋರ್ವನನ್ನು ಬಂಧನಕ್ಕೊಳಪಡಿಸಿದೆ ಎಂದು ಬುಧವಾರ ತಿಳಿದುಬಂದಿದೆ. 

ಬಂಧಿತ ಉಗ್ರನನ್ನು ಸಬ್ಜರ್ ಅಹ್ಮದ್ ಅಲಿಯಾಗ್ ಆತಿಶ್ ಭಾಯ್ ಎಂದು ಗುರ್ತಿಸಲಾಗಿದ್ದು, ಈತ ಶೋಪಿಜಾನ್ ಜಿಲ್ಲೆಯ ಅವ್ನೀರಾ ಪ್ರದೇಶದ ನಿವಾಸಿ ಎಂದು ಹೇಳಲಾಗುತ್ತಿದೆ. 

ಉಗ್ರನನ್ನು ಬಂಧಿಸಿದ ಬಳಿಕ ಭದ್ರತಾ ಪಡೆಗಳು ಆನತ ಬಳಿಯಿದ್ದ ಸ್ಫೋಟಕ ವಸ್ತುಗಳು, ಶಸ್ತ್ರಾಸ್ತ್ರಗಳು, ನಿಯತಕಾಲಿಕೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com