ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಇಬ್ಬರು ಉಗ್ರರ ಹತ್ಯೆ 

ಇನ್ನೂ ಗುರುತು ಪತ್ತೆಯಾಗದ ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ. 
ಭಯೋತ್ಪಾದಕರು
ಭಯೋತ್ಪಾದಕರು

ಹಂದ್ವಾರ: ಇನ್ನೂ ಗುರುತು ಪತ್ತೆಯಾಗದ ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ. 

ಗನಿಪೋರಾ ಕ್ರಾಲ್ಗುಂದ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಕಾಶ್ಮೀರ ಜೋನ್ ಪೊಲೀಸರು ಮಾಹಿತಿ ನೀಡಿದ್ದಾರೆ. 

ಈ ಪ್ರದೇಶದಲ್ಲಿ ಶೋಧಕಾರ್ಯ ಮುಂದುವರೆದಿದೆ, ಇದಕ್ಕೂ ಮುನ್ನ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು-ಪೊಲೀಸರ ನಡುವೆ ನಡೆದಿದ್ದ ಗುಂಡಿನ ಕಾಳಗದಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿತ್ತು. 

ಈಗ ಹಂದ್ವಾರದಲ್ಲಿಯೂ ಎನ್ ಕೌಂಟರ್ ನಡೆದಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com