ಜಿಹೆಚ್ಎಂಸಿ ಚುನಾವಣೆಯಲ್ಲಿ ಸೋಲು: ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ಉತ್ತಮ್ ಕುಮಾರ್ ರೆಡ್ಡಿ ರಾಜೀನಾಮೆ
ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಎನ್.ಉತ್ತಮ್ ಕುಮಾರ್ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ.
Published: 04th December 2020 11:00 PM | Last Updated: 04th December 2020 11:05 PM | A+A A-

ಉತ್ತಮ್ ಕುಮಾರ್ ರೆಡ್ಡಿ
ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಎನ್.ಉತ್ತಮ್ ಕುಮಾರ್ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಚುನಾವಣೆಯಲ್ಲಿ ಆಡಳಿತಾರೂಢ ಟಿಆರ್ ಎಸ್ ಗೆಲುವು ಸಾಧಿಸಲಿದೆ ಎಂದು ಎಲ್ಲಾ ಸಮೀಕ್ಷೆಗಳು ಊಹಿಸಿದ್ದವು. ಆದರೆ, ಅಂದಾಜಿನ ಪ್ರಕಾರ 150 ವಾರ್ಡ್ ಗಳ ಪೈಕಿಯಲ್ಲಿ 70 ರಿಂದ 101 ಸ್ಥಾನಗಳಲ್ಲಿ ಟಿಆರ್ ಎಸ್ ಗೆಲುವು ಸಾಧಿಸುವ ಸಾಧ್ಯತೆಯಿದೆ.
N Uttam Kumar Reddy resigns from the post of President of Telangana Pradesh Congress Committee pic.twitter.com/yXk30pdv2R
— ANI (@ANI) December 4, 2020