ಆನ್ ಲೈನ್ ಜೂಜು, ಫ್ಯಾಂಟಸಿ ಕ್ರೀಡೆ ಮತ್ತಿತರ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸಲಹಾ ಸೂಚನೆ ಬಿಡುಗಡೆ

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಆನ್ ಲೈನ್ ಜೂಜು, ಫ್ಯಾಂಟಸಿ ಕ್ರೀಡೆ ಮತ್ತಿತರ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸಲಹಾ ಸೂಚನೆಗಳನ್ನು ಬಿಡುಗಡೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಆನ್ ಲೈನ್ ಜೂಜು, ಫ್ಯಾಂಟಸಿ ಕ್ರೀಡೆ ಮತ್ತಿತರ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸಲಹಾ ಸೂಚನೆಗಳನ್ನು ಬಿಡುಗಡೆ ಮಾಡಿದೆ.

ಭಾರತೀಯ ಜಾಹೀರಾತು ಮಾನದಂಡ ಮಂಡಳಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಚಿವಾಲಯ ಎಲ್ಲ ಪ್ರಸಾರಕರಿಗೆ ಸೂಚನೆ ನೀಡಿದೆ. ಕಾನೂನು ಅಥವಾ ನಿಯಮಗಳಲ್ಲಿ ನಿಷೇಧಿಸಲಾದ ಎಲ್ಲ ಬಗೆಯ ಜಾಹೀರಾತುಗಳನ್ನು ಯಾವುದೇ ಕಾರಣಕ್ಕೂ ಉತ್ತೇಜಿಸಬಾರದು ಎಂದು ಸಚಿವಾಲಯ ಸೂಚನೆ ನೀಡಿದೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗ ಸೂಚಿ ಇಂತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com