ಈ ಹುಚ್ಚಾಟ ನಿಲ್ಲಿಸಿ: ದೆಹಲಿ ಸಿಎಎ ವಿರೋಧಿ ಹಿಂಸಾಚಾರದ ಬಗ್ಗೆ ಕೇಜ್ರಿವಾಲ್

ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಸಿಎಎ ವಿರೋಧಿ ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಜಿಟಿಬಿ ಆಸ್ಪತ್ರೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದಾರೆ.

Published: 25th February 2020 08:15 PM  |   Last Updated: 25th February 2020 08:15 PM   |  A+A-


Stop this madness, says Kejriwal after visiting injured at hospital

ಈ ಹುಚ್ಚಾಟ ನಿಲ್ಲಿಸಿ: ದೆಹಲಿ ಸಿಎಎ ವಿರೋಧಿ ಹಿಂಸಾಚಾರದ ಬಗ್ಗೆ ಕೇಜ್ರಿವಾಲ್

Posted By : Srinivas Rao BV
Source : PTI

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಸಿಎಎ ವಿರೋಧಿ ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಜಿಟಿಬಿ ಆಸ್ಪತ್ರೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದಾರೆ.
 
ಈ ಹುಚ್ಚಾಟ ನಿಲ್ಲಿಸಿ ಎಂದು ಸಿಎಎ ವಿರೋಧಿ ಹಿಂಸಾಚಾರದ ಬಗ್ಗೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ. 

ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೇಜ್ರಿವಾಲ್ ಗೆ ಡಿಸಿಎಂ ಮನೀಷ್ ಸಿಸೋಡಿಯಾ ಹಾಗೂ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಸಾಥ್ ನೀಡಿದ್ದರು.

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿರುವ ಅರವಿಂದ್ ಕೇಜ್ರಿವಾಲ್, ಹಿಂಸಾಚಾರ ನಿಲ್ಲಿಸುವುದಕ್ಕೆ ಕಾಳಜಿ ಇದೆ, ಈ ಹಿಂಸಾಚಾರವನ್ನು ನಿಲ್ಲಿಸುವಂತೆ ಎಲ್ಲರಲ್ಲೂ ಮನವಿ ಮಾಡುತ್ತೇನೆ ಈ ಹುಚ್ಚಾಟ ನಿಲ್ಲಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp