ಜಮ್ಮು-ಕಾಶ್ಮೀರ: ಎಲ್ ಒಸಿಯಲ್ಲಿ ನೆಲ ಬಾಂಬ್ ಸ್ಫೋಟ, ಲೆಫ್ಟಿನೆಂಟ್ ಸೇರಿದಂತೆ ನಾಲ್ವರು ಯೋಧರು ಗಾಯ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಇಂದು ನೆಲಬಾಂಬ್  ಸ್ಫೋಟಿಸಿದ್ದು,  ಓರ್ವ ಲೆಫ್ಟಿನೆಂಟ್ ಸೇರಿದಂತೆ ನಾಲ್ವರು ಯೋಧರು ಗಾಯಗೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಮ್ಮು-ಕಾಶ್ಮೀರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಇಂದು ನೆಲ ಬಾಂಬ್  ಸ್ಫೋಟಿಸಿದ್ದು,  ಓರ್ವ ಲೆಫ್ಟಿನೆಂಟ್ ಸೇರಿದಂತೆ ನಾಲ್ವರು ಯೋಧರು ಗಾಯಗೊಂಡಿದ್ದಾರೆ.

ನೌಶೇರಾ ವಲಯದ ಕಾಲಾಲ್ ಪ್ರದೇಶದಲ್ಲಿ ಯೋಧರು ಗಸ್ತು ತಿರುಗುತ್ತಿದ್ದಾಗ ಗಣಿ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com