ದೆಹಲಿ: ಮಾರಕಾಸ್ತ್ರಗಳೊಂದಿಗೆ ವಿದ್ಯಾರ್ಥಿಗಳನ್ನುಅಟ್ಟಾಡಿಸಿ ಹಲ್ಲೆಗೈದ ಮುಸುಕುಧಾರಿ ಪುಂಡರು: ವಿಡಿಯೋ

ಮಾಸ್ಕ್ ಧರಿಸಿದ ಗುಂಪು ಕೈಯಲ್ಲಿ ದೊಣೆ ಮತ್ತಿತರ ಮಾರಕಾಸ್ತ್ರಗಳನ್ನು ಹಿಡಿದ್ದು, ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಅಟ್ಟಾಡಿಸಿ ಹಲ್ಲೆ ಮಾಡಿದೆ. ಅಲ್ಲದೇ  ವಿವಿಯಲ್ಲಿನ ಸಬರಮತಿ ಹಾಸ್ಟೆಲ್ ಗಾಜುಗಳು, ಪೀಠೋಪಕರಣಗಳನ್ನು ಪುಡಿ ಪುಡಿಮಾಡಿದೆ.
ಮುಸುಕುದಾರಿ ಪುಂಡರು
ಮುಸುಕುದಾರಿ ಪುಂಡರು

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಪ್ರತಿಷ್ಠಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ  ಕಳೆದ ರಾತ್ರಿ ನಡೆದ ಮಾರಾಮಾರಿ ವೇಳೆಯಲ್ಲಿ ಮಾಸ್ಕ್ ಧರಿಸಿದ ಪುಂಡರು ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ಉಪನ್ಯಾಸಕರ ಮಾರಣಾಂತಿಕ ಹಲ್ಲೆ ನಡೆಸಿದೆ.

ಮಾಸ್ಕ್ ಧರಿಸಿದ ಗುಂಪು ಕೈಯಲ್ಲಿ ದೊಣೆ ಮತ್ತಿತರ ಮಾರಕಾಸ್ತ್ರಗಳನ್ನು ಹಿಡಿದ್ದು, ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಅಟ್ಟಾಡಿಸಿ ಹಲ್ಲೆ ಮಾಡಿದೆ. ಅಲ್ಲದೇ  ವಿವಿಯಲ್ಲಿನ ಸಬರಮತಿ ಹಾಸ್ಟೆಲ್ ಗಾಜುಗಳು, ಪೀಠೋಪಕರಣಗಳನ್ನು ಪುಡಿ ಪುಡಿಮಾಡಿದೆ.

ಪುಂಡರ ಅಟ್ಟಹಾಸದ ದೃಶ್ಯಾವಳಿಗಳು ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com