ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ‘ಜಿನ್ನಾ ವಾಲಿ ಆಜಾದಿ’ ಘೋಷಣೆ: ವಿಡಿಯೋ ಶೇರ್ ಮಾಡಿದ ಬಿಜೆಪಿ

ದೇಶದ ಬಹುತೇಕ ಪ್ರದೇಶಗಳಲ್ಲಿ ಪೌರತ್ವ ವಿರೋಧಿ ಕಾಯ್ದೆ ಪ್ರತಿಭಟನೆ ನೆಪದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿ ಪ್ರಚೋದಿಸಲಾಗಿದ್ದು, ಈ ಕುರಿತ ವಿಡಿಯೋವೊಂದನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದೆ
ಸಿಎಎ ವಿರೋಧಿ ಪ್ರತಿಭಟನೆಯ ಚಿತ್ರ
ಸಿಎಎ ವಿರೋಧಿ ಪ್ರತಿಭಟನೆಯ ಚಿತ್ರ

ನವದೆಹಲಿ: ದೇಶದ ಬಹುತೇಕ ಪ್ರದೇಶಗಳಲ್ಲಿ ಪೌರತ್ವ ವಿರೋಧಿ ಕಾಯ್ದೆ ಪ್ರತಿಭಟನೆ ನೆಪದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿ ಪ್ರಚೋದಿಸಲಾಗಿದ್ದು, ಈ ಕುರಿತ ವಿಡಿಯೋವೊಂದನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದೆ.

ವಿಡಿಯೊದೊಂದಿಗೆ ವೆಬ್‌ಸೈಟ್‌ನ ಲಿಂಕ್ ಅನ್ನು ಟ್ವೀಟ್ ಮಾಡಿ ದೆಹಲಿ ಬಿಜೆಪಿ ವಕ್ತಾರ ತಾಜಿಂದರ್ ಪಾಲ್ ಸಿಂಗ್ ಬಗ್ಗಾ, "ಜಿಹಾನಿ ವಾಲಿ ಆಜಾದಿ ಘೋಷಣೆಗಳು ಶಾಹೀನ್ ಬಾಗ್‌ನಲ್ಲಿ ಎದ್ದಿವೆ. ಸಿಎಎ ವಿರೋಧಿ ಪ್ರತಿಭಟನೆಗಳ ನಿಜವಾದ ಮುಖ ಮತ್ತು ಈ ಘೋಷಣೆಗಳ ಅರ್ಥವೇನು" ಎಂದು ಬರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com