ಕೋಲ್ಕತ್ತಾಗೆ 6 ನಗರಗಳಿಂದ ಜುಲೈ 6-19 ವರೆಗೆ ವಿಮಾನ ಸಂಚಾರ ರದ್ದು

ಕೊರೋನಾ ವೈರಸ್ ದೇಶಾದ್ಯಂತ ವಿವಿಧ ನಗರಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೋಲ್ಕತ್ತಾಗೆ 6 ನಗರಗಳಿಂದ ಜು.6-19 ವರೆಗೆ ಪ್ರಯಾಣಿಕ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

Published: 04th July 2020 06:21 PM  |   Last Updated: 04th July 2020 06:49 PM   |  A+A-


23 Air India flights delayed due to software malfunction

ಸಾಂದರ್ಭಿಕ ಚಿತ್ರ

Posted By : Srinivas Rao BV
Source : PTI

ಕೋಲ್ಕತ್ತಾ: ಕೊರೋನಾ ವೈರಸ್ ದೇಶಾದ್ಯಂತ ವಿವಿಧ ನಗರಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೋಲ್ಕತ್ತಾಗೆ 6 ನಗರಗಳಿಂದ ಜು.6-19 ವರೆಗೆ ಪ್ರಯಾಣಿಕ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಮೇ.25 ರಂದು ಭಾರತದಲ್ಲಿ ದೇಶೀಯ ವಿಮಾನ ಸಂಚಾರವನ್ನು ಪ್ರಾರಂಭಿಸಲಾಗಿತ್ತು. ಈಗ ಕೊರೋನಾ ಪ್ರಕರಣಗಳು ಮತ್ತಷ್ಟು ಏರಿಕೆಯಾಗುತ್ತಿರುವುದರಿಂದ 6 ನಗರಗಳಿಂದ ವಿಮಾನಗಳನ್ನುರದ್ದುಗೊಳಿಸಲು ಕೋಲ್ಕೊತ್ತಾ ವಿಮಾನ ನಿಲ್ದಾಣ ತೀರ್ಮಾನಿಸಿದೆ. 

ದೆಹಲಿ, ಮುಂಬೈ, ಪುಣೆ, ನಾಗ್ಪುರ, ಚೆನ್ನೈ, ಅಹ್ಮದಾಬಾದ್ ಗಳಿಂದ 6-19 ವರೆಗೆ ಅಥವಾ ಮುಂದಿನ ಆದೇಶದವರೆಗೆ ವಿಮಾನಗಳನ್ನು ಕೋಲ್ಕತ್ತಾಗೆ ನಿರ್ಬಂಧಿಸಲಾಗಿದೆ ಎಂದು ಕೋಲ್ಕತ್ತಾ ವಿಮಾನ ನಿಲ್ದಾಣ ತಿಳಿಸಿದೆ.

Stay up to date on all the latest ರಾಷ್ಟ್ರೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp