24 ಗಂಟೆಗಳಲ್ಲಿ ದೇಶಾದ್ಯಂತ 2,48,934 ಕೋವಿಡ್ ಪರೀಕ್ಷೆ, ಒಟ್ಟಾರೆ 97,89,066 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,48,934 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,48,934 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,48,934 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜುಲೈ.5ರವರೆಗೂ 97,89,066 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com