ಆಧಾರ್, ಪ್ಯಾನ್ ಕಾರ್ಡ್ ಜೋಡಣೆ ಗಡುವು 2021 ಮಾರ್ಚ್ 31ಕ್ಕೆ ವಿಸ್ತರಣೆ

ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ಗೆ ಜೋಡಣೆ ಮಾಡುವ ಗಡುವನ್ನು  ಕೊನೆಯ ದಿನವನ್ನು ಮುಂದಿನ ವರ್ಷದ ಮಾರ್ಚ್ 31ರವರೆಗೂ ಸರ್ಕಾರ ವಿಸ್ತರಿಸಿದೆ.
ಆಧಾರ್, ಪ್ಯಾನ್ ಕಾರ್ಡ್ ಜೋಡಣೆ
ಆಧಾರ್, ಪ್ಯಾನ್ ಕಾರ್ಡ್ ಜೋಡಣೆ

ನವದೆಹಲಿ: ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ಗೆ ಜೋಡಣೆ ಮಾಡುವ ಗಡುವನ್ನು  ಕೊನೆಯ ದಿನವನ್ನು ಮುಂದಿನ ವರ್ಷದ ಮಾರ್ಚ್ 31ರವರೆಗೂ ಸರ್ಕಾರ ವಿಸ್ತರಿಸಿದೆ.ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಣೆ ಮಾಡುವ ಗಡುವನ್ನು ಮುಂದಿನ
ವರ್ಷದ ಮಾರ್ಚ್ 31ರವರೆಗೂಬ ವಿಸ್ತರಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿಳಿಸಲಾಗಿದೆ.

ಇದಕ್ಕೂ ಮೊದಲು 1 ಲಕ್ಷದವರೆಗೂ ತೆರಿಗೆ ಬಾಧ್ಯತೆ ಇದ್ದಲ್ಲಿ ನವೆಂಬರ್ 30, 2020ರವರೆಗೂ ಗಡುವನ್ನು ಆದಾಯ ತೆರಿಗೆ ಇಲಾಖೆ ವಿಸ್ತರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com